ಉತ್ತರಪ್ರಭ

ಗದಗ: ಕೆ.ವಿ‌.ಹಂಚಿನಾಳ ಪ್ಯಾರಾ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜನಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಮುಖ್ಯಅಥಿತಿಗಳಾಗಿ ಜಯದೇವ ಮೆಣಸಗಿ ಹಾಗೂ ಎನ್.ಎಮ್.ಮುಲ್ಲಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ. ವಿರೇಶ ಹಂಚಿನಾಳ, ಆಡಳಿತ ಅಧಿಕಾರಿ ಸಚಿನ್ ಭೂಸದ ಹಾಗೂ ಸಿಬ್ಬಂದಿಗಳಾದ ವೇದಶ್ರೀ, ಲಕ್ಷ್ಮೀಕಾಂತ, ರೇಷ್ಮಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಸೂರ್ಯ ನಮಸ್ಕಾರವೇ ಜೀವನ ಶಕ್ತಿಯ ಆಧಾರ

ಮುಳಗುಂದ : ಸಮೀಪದ ಸೊರಟೂರ ಗ್ರಾಮದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಂಕ್ರಾಂತಿಯ ದಿನ…

ಶಾಲೆಗಳಿಗೆ ತಹಶಿಲ್ದಾರ ಸತೀಶ್ ಕೂಡಲಗಿ ಭೇಟಿ- ಕಾನೂನು ಸುವ್ಯವಸ್ಥೆ ಪರಿಶೀಲನೆ ಖುಷಿಯಿಂದ ಶಾಲೆಗೆ ಮರಳಿದ ಮಕ್ಕಳು

ಚಿತ್ರ ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಜಾಬ್- ಕೇಸರಿ ಜಟಾಪಟಿ ವಿವಾದದಿಂದ ಆತಂಕ ಸೃಷ್ಟಿಯಾಗಿ…

ನೌಕರರ ವಲಯದಲ್ಲಿ ನಿರಾಸೆ ಕಾಮೋ೯ಡ ಮೂಡಿಸಿದ ಬಜೆಟ್-ಚಂದ್ರಶೇಖರ ನುಗ್ಲಿ

ಆಲಮಟ್ಟಿ : ಮುಖ್ಯ ಮಂತ್ರಿಗಳು ಇಂದು ಮಂಡಿಸಿದ ಬಜೆಟ್ ರಾಜ್ಯದ ನೌಕರರಿಗೆ ಹಾಗೂ ಶಿಕ್ಷಕರ ಸಮೂಹಕ್ಕೆ…

ಬೋಧನೆಯಲ್ಲಿ ಆಧುನಿಕತೆ ತಂತ್ರಜ್ಞಾನ ಬಳಸಿಕೊಳ್ಳಿ: ಜಾಲಿಹಾಳ

ಶಿಕ್ಷಕರು ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಬುದ್ದಿಮಟ್ಟ ಮತ್ತು ಅವರ ಆಸಕ್ತಿಗಳನ್ನು ಅರಿತು ಭೋಧನೆ ಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಸಾಧ್ಯವಾಗುತ್ತದೆ ಎಂದು ಬಾಲಕೀಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಜಾಲಿಹಾಳ ಹೇಳಿದರು.