ಉತ್ತರಪ್ರಭ ಸುದ್ದಿ

ಗದಗ: ಪಟ್ಟಣದ ದಿಂದ ಬಳಗಾನೂರು ಗ್ರಾಮಕ್ಕೆ ಹೊರಟ್ಟಿದ್ದ NWKSRTC ಬಸ್ ವೊಂದು ಪಲ್ಟಿಯಾಗಿ ಹಲವರು ಗಾಯಗೊಂಡಿರು ಘಟನೆ ತಾಲ್ಲೂಕಿನ ಹುಯಿಲಗೋಳ ಬಳಿ ನಡೆದಿದೆ.

ಗದಗನಿಂದ ಬಳಗಾನೂರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಹಿರೇಕೊಪ್ಪ ದಾಟಿದ ಬಳಿಕ ‘ಒರ್ತಿ ಹಳ್ಳ’ದ ಬಳಿ ಮುಗುಚಿ ಬಿದ್ದಿದೆ.

ಬಸ್ ನಲ್ಲಿ 40 ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದು ಎನ್ನಲಾಗಿದೆ. ಕೆಲವರಿಗೆ ಗಂಭೀರವಾದ ಗಾಯಗಳಾಗಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗುತ್ತಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ..

Leave a Reply

Your email address will not be published. Required fields are marked *

You May Also Like

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಗ್ರಾಮೀಣ ಜನರಿಗಾಗಿ ಅಂಚೆ ಇಲಾಖೆ ವಿವಿಧ ಯೋಜನೆ ಜಾರಿಗೆ ತಂದಿದೆ:ಚಿದಾನಂದ

ಅಂಚೆ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು ಗ್ರಾಮೀಣ ಜನರ ಬದಕು ಸುಧಾರಿಸಲು ಇಲಾಖೆಯು ಅಂಚೆ ಜೀವ ವಿಮಾ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಹೇಳಿದರು.