ಉತ್ತರಪ್ರಭ
ಬೆಂಗಳೂರು:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಮುಂದಿನ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಸ್ಪರ್ಧಿಸಲು ಇಚ್ಛಿಸುವ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಸಲು ಮತ್ತು ಸ್ವೀಕರಿಸಲು ದಿನಾಂಕ 15-11-2022ರ ವರೆಗೆ ಸಮಯಾವಕಾಶ ನೀಡಲಾಗಿತ್ತು.


ಆದರೆ, ನಿರೀಕ್ಷೆಗೂ ಮೀರಿದ ಆಕಾಂಕ್ಷಿಗಳಿದ್ದು, ವಿಪರೀತ ಒತ್ತಡ ಇರುವುದರಿಂದ ಈ ಕಾಲಾವಧಿಯನ್ನು ಅರ್ಜಿ ಸಲ್ಲಿಸಲು ಮತ್ತು ಸ್ವೀಕರಿಸಲು ಕೊನೆಯ ದಿನಾಂಕವನ್ನು 21.11.2022ರ ಸೋಮವಾರ ಸಂಜೆ 06.00 ಗಂಟೆಯ ವರೆಗೆ ವಿಸ್ತರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

ಈ ದಿನಾಂಕವನ್ನು ಮುಂದುಡಲು ಕಾಂಗ್ರೆಸ್ ಪಕ್ಷದ ಹಲವು ಹಾಲಿ ಶಾಸಕರಾಗಲಿ ಹಾಗೂ ಮಾಜಿ ಶಾಸಕರಾಗಲಿ ಈ ಬಾರಿ ನಿಗದಿತ ದಿನಾಂಕದಲ್ಲಿ ಅರ್ಜಿ ಸಲ್ಲಿಸದ ಕಾರಣ ಮುಂದುಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ನಮ್ಮ ಸಮಬಲ ಇದ್ದರೆ ಮಾತ್ರ ಯುದ್ಧ ಸಾರುತ್ತೇವೆ…ರಾಜರಾಜೇಶ್ವರಿ ನಗರದಲ್ಲಿ ಹಾಗಿಲ್ಲ!!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮೂರು ಪಕ್ಷಗಳ ನಾಯಕರ ಪರ –…

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು

ಕೇಂದ್ರ ಸರ್ಕಾರದ ದುರಾಡಳಿತದಿಂದ ನಿರುದ್ಯೋಗ ಸಮಸ್ಯೆ ಹೆಚ್ಚಳ: ಜಿ.ಎಸ್.ಪಾಟೀಲ್

೨೩ಜಿಜೆಡಿ೪: ಗಜೇಂದ್ರಗಡ ಪಟ್ಟಣದ ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ. ಕುಬೇರಪ್ಪನವರ ಪರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ ಮತಯಾಚಿಸಿ, ಮಾತನಾಡಿದರು.