ಉತ್ತರಪ್ರಭ ಸುದ್ದಿ

ಮುಂಡರಗಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರ ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ 32 ನೇ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಸಂಭ್ರಮದ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.

ಸಂಸದ ತೇಜಸ್ವಿ ಸೂರ್ಯ ಅವರ 32 ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಮುಂಡರಗಿ ಪಟ್ಟಣದಲ್ಲಿ ತೇಜಸ್ವಿ ಸೂರ್ಯ ಅಭಿಮಾನಿ ಬಳಗ ವತಿಯಿಂದ ಜೋಪಡಿ ನಿವಾಸಿಗಳಿಗೆ ಸೀರೆ ಹಾಗೂ ದಿನಸಿ ಕಿಟ್ಟುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಾಮಣ್ಣ ಲಮಾಣಿ,ಬಿಜೆಪಿ ರಾಜ್ಯ ಯುವ ಕಾರ್ಯಕಾರಿಣಿ ಸದಸ್ಯ ಪವನ್ ಮೇಟಿ, ಪಕ್ಷದ ಹಿರಿಯ ಮುಖಂಡರಾದ ಕೆ.ವಿ.ಹಂಚಿನಾಳ, ಕುಮಾರಸ್ವಾಮಿ ಹೀರೆಮಠ, ದೇವಪ್ಪ ಇಟಗಿ, ನಾಗರಾಜ ಮುರಡಿ ಹಾಗೂ ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ಸದಸ್ಯರಾದ ಶಿವಾನಂದ ಪೂಜಾರ, ಕೃಷ್ಣಾ ರಾಠೋಡ, ಮಾರುತಿ ಹೊಸಮನಿ, ಮಹಾಂತೆಶ ಪವಾಡಿ, ಸುಭಾಷ್ ಕ್ವಾಟಿ, ವಸಂತ ನಾಯಕ, ಬಿರಣ್ಣ ದಳವಾಯಿ, ವಾಸು ಬಾದಾಮಿ ನಿಂಗರಾಜು, ಮೆಗಳಮನಿ ಕನಕರಾಯ ಬಂಡಿವಡ್ಡರ, ಮಂಜುನಾಥ್ ಕಟ್ಟಿಮನಿ, ಹರೀಶ್ ಕೊರಿಶೆಟ್ಟರ್, ಮೈಲಾರಿ ಮಾಯಮ್ಮನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಅಕ್ರಮ ಮರಳು ಗಣಿಗಾರಿಕೆ: ತಹಶೀಲ್ದಾರ್-ಸಿಪಿಐ ಸೇರಿ 9 ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್..!

ಅಕ್ರಮ ಮರಳು ಗಣಿಗಾರಿಕೆ ಕುರಿತು ಉಚ್ಛ ನ್ಯಾಯಾಲಯ ಬೆಂಗಳೂರಿನಲ್ಲಿ ರಿಟ್ ಪಿಟೇಶನ್ ದಾಖಲಾಗಿತ್ತು. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್..!

ಗದಗನಲ್ಲಿ ಇಂದು 15 ಜನರಿಗೆ ಕೊರೋನಾ ಪಾಸಿಟಿವ್: 35 ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಗದಗ: ಕೊರೋನಾಗೆ ಬೆಚ್ಚಿದ ಗದಗ ಜಿಲ್ಲೆಯ ಜನ. ಇಂದು 15 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಈ…

ಗದಗ, ರೋಣ, ಮುಂಡರಗಿ, ತಾಲೂಕಿನ ಕೆಲವು ಕಡೆ ಕಂಟೇನ್ಮೆಂಟ್ ಘೋಷಣೆ

ಗದಗ: ಜಿಲ್ಲೆಯ ಕೆಲವು ತಾಲೂಕಿನ ಪ್ರದೇಶಗಳನ್ನು ಕಂಟೇನ್ಮೆಂಟ್ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಅದರ ವಿವರ ಈ…

ಲಕ್ಷ್ಮೇಶ್ವರ ಬಳಿ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.