ನಿಡಗುಂದಿ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ಮಂದಿರದ ಕಾರ್ತಿಕೋತ್ಸವ ಗುರುವಾರ ಸಂಪನ್ನಗೊಂಡಿತು. ಇಡೀ ಒಂದು ತಿಂಗಳು ನಿತ್ಯ ಸಾಯಿಬಾಬಾಗೆ ವಿಶೇಷ ಪೂಜೆ, ಕಾರ್ತಿಕ ದೀಪೋತ್ಸವ, ಮಹಿಳೆಯರ ನಿತ್ಯ ಹಾಡು ಭಜನೆಗಳು ನಡೆದವು.


ಇಡೀ ದೇವಸ್ಥಾನದ ಪ್ರಾಂಗಣದ ಸುತ್ತಲೂ ದೀಪದ ಪಣತಿಯಲ್ಲಿ ದೀಪ ಹಚ್ಚಿದ ಜನ ಭಕ್ತಿಯನ್ನು ಮೆರೆದರು. ದೇವರನ್ನು ವಿಧವಿಧ ಹೂಗಳಿಂದ ಅಲಂಕರಿಸಿ ಅಭಿಷೇಕ ಸೇರಿದಂತೆ ನಾನಾ ಪೂಜೆ ಗುರುವಾರ ಭಕ್ತರು ನೆರವೇರಿಸಿದರು.
ಬಂದ ಸುತ್ತಮುತ್ತಲಿನ ಗ್ರಾಮಗಳ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

Leave a Reply

Your email address will not be published. Required fields are marked *

You May Also Like

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…

ಶಿಕ್ಷಕ ಸ್ನೇಹಿ ಸಚಿವ ನಾಗೇಶ್ ಗೆ ಅಭಿನಂದಿಸಿದ ಶಿಕ್ಷಕರ ಸಂಘ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯನ್ನು ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡ ಶಾಲಾ…

ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ

ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು ?

ನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ ಸೃಷ್ಟಿಸಿದರೆ…