ನಿಡಗುಂದಿ; ದಲಿತ ವಿಮೋಚನಾ ಸೇನೆಯ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆಯಾಗಿ ಪಟ್ಟಣದ ಪೂಜಾ ಪೀರಪ್ಪ ದೊಡಮನಿ ಅವರನ್ನು ನೇಮಿಸಲಾಗಿದೆ ಎಂದು ದಲಿತ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮುನಿರಾಜು ಆದೇಶಿಸಿದ್ದಾರೆ.
ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಗೆ ಸ್ಯಾಂಡಲ್ವುಡ್ನ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸ್ಯಾಂಡಲ್ವುಡ್ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್.ಮಂಜುನಾಥ್ ಏಪ್ರಿಲ್ ತಿಂಗಳಲ್ಲಿ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊವಿಡ್ನಿಂದ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು.