ಉತ್ತರಪ್ರಭ

ಗದಗ: ಇಂದು ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿರುವ ಪ್ರಜಾ ಧ್ವನಿಯಾತ್ರೆಯು ಮಾಜಿ ಸಿ ಎಮ್ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಈ ಸಮಾವೇಶ ಇಂದು ಸಾಯಂಕಾಲ 4 ಗಂಟೆಗೆ ಜರುಗಲಿದೆ.

ಈ ಸಮಾವೇಶವು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಚ್ ಕೆ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು, ಈ ಸಮಾವೇಶದಲ್ಲಿ ಮಾಜಿ ಸಚಿವರು, ಶಾಸಕರು ಹಾಗೂ ಸಾವಿರರು ಸಂಖ್ಯೆ ಕಾರ್ಯಕರ್ತರು ಭಾಗಿವಹಿಸಲಿದ್ದಾರೆ..

Leave a Reply

Your email address will not be published. Required fields are marked *

You May Also Like

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…

ಜೂ.1ರ ನಂತರದ ಮತ್ತೆ ಕಠಿಣ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಗದಗ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೋವಿಡ್-19 ಎರಡನೇ ಅಲೆಯ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿ ಮಾಡಿದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಟಾನ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.

ದೇಶದ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆಯಂತೆ!

ಮಹಾಮಾರಿ ಕೊರೊನಾದಿಂದಾಗಿ ಜಿಡಿಪಿ ಕುಸಿತ ಕಂಡಿದ್ದು, ಈ ವರ್ಷದಲ್ಲಿ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆ ಎಂದು ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ಅಂದಾಜು ಮಾಡಿದೆ.

ಶಾಸಕ ಡಾ: ವೀರಣ್ಣ ಚರಂತಿಮಠ ಇವರಿಂದ 10ಕೋಟಿ.17ಲಕ್ಷ ರೂ ಗಳ ಕಾಮಗಾರಿ ಚಾಲನೆ

ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.