ಉತ್ತರಪ್ರಭ
ಆಲಮಟ್ಟಿ;
ಪ್ರತಿಯೊಬ್ಬ ಭಾರತೀಯನಿಗೆ ಸಂವಿಧಾನವೇ ಶ್ರೇಷ್ಠ, ಅಂತಿಮ ಗ್ರಂಥ, ಅದರ ಪ್ರಕಾರ ನಾವು ನಡೆಯುವುದೇ ಅದಕ್ಕೆ ನೀಡಿದ ಗೌರವ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು.
ಆಲಮಟ್ಟಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನ ನಿರ್ಮಾತೃಗಳನ್ನು ನಾವು ನೆನಹಲೇಬೇಕು, ಈಗಿನ ಪೀಳಿಗೆಯ ಮಕ್ಕಳಿಗೆ ಅವರ ಬಗ್ಗೆ ಹಾಗೂ ಸಂವಿಧಾನದ ಮಹತ್ವದ ಬಗ್ಗೆ ತಿಳಿಸಿಕೊಡಬೇಕಿದೆ ಎಂದರು.
ಎಸ್ ಡಿಎಂಸಿ ಅಧ್ಯಕ್ಷ ನಿಸ್ಸಾರ್ ಪಿಂಜಾರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಶಿಕ್ಷಕ ಬಸವರಾಜ ಯರವಿನತೆಲಿಮಠ, ಹನುಮಂತ ಬೆಂಡಿಗೇರಿ, ಸಾವಿತ್ರಿ ಅಂಗಡಿ, ಕೆ.ಇ. ಪರಾಂಡೆ ಇದ್ದರು.

Leave a Reply

Your email address will not be published. Required fields are marked *

You May Also Like

ಅಪಾರ ಜಲವುಂಟು…ಹಚ್ಚ ಹಸಿರು ಇಲ್ಲ..!

ಆಲಮಟ್ಟಿ: ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಅಪಾರ ಜಲರಾಶಿಯಿದೆ. ಕೆಆರ್ ಎಸ್ ಕ್ಕಿಂತ ಎರಡೂವರೆ ಪಟ್ಟು ಹೆಚ್ಚು…

ಸಾಯಿಬಾಬಾ ಮಂದಿರ; ಕಾರ್ತಿಕ ಸಂಪನ್ನ

ನಿಡಗುಂದಿ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ಮಂದಿರದ ಕಾರ್ತಿಕೋತ್ಸವ ಗುರುವಾರ ಸಂಪನ್ನಗೊಂಡಿತು. ಇಡೀ…

ಹಳಕಟ್ಟಿ ಶಾಲೆಯಲ್ಲಿ ಗಣತಂತ್ರ ಸಡಗರ

ಉತ್ತರಪ್ರಭದೇಶದ ಸರ್ವಶ್ರೇಷ್ಠ ಸಂವಿಧಾನಕ್ಕೆ ವಿಶ್ವವೇ ಬೆರಗು – ಕೋಟ್ಯಾಳಆಲಮಟ್ಟಿ: ನಮ್ಮ ದೇಶದ ಪವಿತ್ರ ಕಣದಲ್ಲಿ ರಚಿತಗೊಂಡ…

ಎನ್ ಪಿಎಸ್ ರದ್ದುಗೊಳಿಸಲು ಆಗ್ರಹಿಸಿ ನಿಡಗುಂದಿಯಲ್ಲಿ ಬೈಕ್ ರ್ಯಾಲಿ

ಉತ್ತರಪ್ರಭ ಸುದ್ದಿ ನಿಡಗುಂದಿ: ಎನ್ ಪಿಎಸ್ ನೌಕರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರಿನಿಂದ ಹೊರಟಿರುವ ಓಪಿಎಸ್…