ಉತ್ತರಪ್ರಭ
ಆಲಮಟ್ಟಿ;
ಪ್ರತಿಯೊಬ್ಬ ಭಾರತೀಯನಿಗೆ ಸಂವಿಧಾನವೇ ಶ್ರೇಷ್ಠ, ಅಂತಿಮ ಗ್ರಂಥ, ಅದರ ಪ್ರಕಾರ ನಾವು ನಡೆಯುವುದೇ ಅದಕ್ಕೆ ನೀಡಿದ ಗೌರವ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು.
ಆಲಮಟ್ಟಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನ ನಿರ್ಮಾತೃಗಳನ್ನು ನಾವು ನೆನಹಲೇಬೇಕು, ಈಗಿನ ಪೀಳಿಗೆಯ ಮಕ್ಕಳಿಗೆ ಅವರ ಬಗ್ಗೆ ಹಾಗೂ ಸಂವಿಧಾನದ ಮಹತ್ವದ ಬಗ್ಗೆ ತಿಳಿಸಿಕೊಡಬೇಕಿದೆ ಎಂದರು.
ಎಸ್ ಡಿಎಂಸಿ ಅಧ್ಯಕ್ಷ ನಿಸ್ಸಾರ್ ಪಿಂಜಾರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಶಿಕ್ಷಕ ಬಸವರಾಜ ಯರವಿನತೆಲಿಮಠ, ಹನುಮಂತ ಬೆಂಡಿಗೇರಿ, ಸಾವಿತ್ರಿ ಅಂಗಡಿ, ಕೆ.ಇ. ಪರಾಂಡೆ ಇದ್ದರು.

Leave a Reply

Your email address will not be published. Required fields are marked *

You May Also Like

ಆರೋಗ್ಯ ಬಲವರ್ಧನೆಗೆ ಆಟೋಟಗಳು ಸಹಕಾರಿ

ಉತ್ತರಪ್ರಭಕ್ರೀಡೆಗಳಿಗೆ ಸ್ಪೂರ್ತಿ ನೀಡಿ- ಬಿಇಒ ಸಂಗಮೇಶ ಪೂಜಾರಿವರದಿ: ಗುಲಾಬಚಂದ ಜಾಧವಆಲಮಟ್ಟಿ: ಬಲವರ್ಧನೆಗೆ ಕ್ರೀಡೆಗಳು ಮಹತ್ತರ ಪಾತ್ರವಹಿಸುತ್ತವೆ.…

ಶಿಕ್ಷಕ ಸ್ನೇಹಿ ಸಚಿವ ನಾಗೇಶ್ ಗೆ ಅಭಿನಂದಿಸಿದ ಶಿಕ್ಷಕರ ಸಂಘ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯನ್ನು ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡ ಶಾಲಾ…

ಮದ್ಯದ ಚಟ ಬಿಡುವಂತೆ ಮನೆಯಲ್ಲಿ ಒತ್ತಾಯ; ಯುವಕ ಆತ್ಮಹತ್ಯೆಗೆ ಶರಣು..!

ಕೃಷ್ಣಾ ನದಿಗೆ ಜಿಗಿದು ಯುವಕ ಆತ್ಮಹತ್ಯೆ ! ಉತ್ತರಪ್ರಭಆಲಮಟ್ಟಿ: ಸೇತುವೆ ಮೇಲಿಂದ ಕೃಷ್ಣಾ ನದಿಗೆ ಹಾರಿ…

ಶೌಚದಲ್ಲಿ ಕಾಣದ ನೀರು ? ಪ್ರವಾಸಿಗರ ದಿಗಿಲು !!!
“ಪ್ರಯಾಸ-ಪರದಾಟ-ಹೈರಾಣ-ಫಜೀತಿ”

ಉತ್ತರಪ್ರಭ ಸುದ್ದಿಆಲಮಟ್ಟಿ: ನಿಸರ್ಗ ಸಹಜ ಕ್ರಿಯೆಗೆ ಹೊತ್ತು ಗೊತ್ತಿಲ್ಲ. ಅದು ಹೇಳಿ ಕೇಳಿ ಬರದು. ಶೌಚಾಲಯಕ್ಕೆ…