ಉತ್ತರಪ್ರಭ

ಬೆಳದಡಿ ತಾಂಡಾ: ಬ್ರಹ್ಮಾನಂದಪುರ ದಲ್ಲಿ ಇಂದು ಬೆಳಗ್ಗೆ 11:00 ಗಂಟೆಗೆ ಬಂಜಾರ ಕುಲಗುರು ಸಂತ ಶ್ರೀ ಸೇವಾಲಾಲ್ ಮಹಾರಾಜರ 284 ನೆಯ ಜಯಂತೋತ್ಸವದ ಅಂಗವಾಗಿ ಮಹಾಪೂಜೆ ನಿಮಿತ್ಯ ಮಾಲಾಧಾರಿಗಳಿಂದ ತಾಂಡಾದ ಮನೆ ಮನೆಗೆ ತೆರಳಿ ಸೇವಾಲಾಲ ಮಹಾರಾಜರಿಗೆ ಭೋಗ್ ಹಚ್ಚುವ ಮೂಲಕ ವಿಶೇಷ ಪೂಜೆಸಲ್ಲಿಸಲಾಯಿತು.

Leave a Reply

Your email address will not be published. Required fields are marked *

You May Also Like

ರೋಗಿಗಳಿಗೆ ಹಣ್ಣು ಹಾಲು ಬಿಸ್ಕಿಟ ವಿತರಣೆ

ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ…

ಸಂದಿಗವಾಡ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಉತ್ತರಪ್ರಭ ಸುದ್ದಿ ರೋಣ: ತಾಲೂಕಿನ ಸಂದಿಗವಾಡ ಬಳಿ ಬಸ್ ಹರಿದು ಬೈಕ್ ಸವಾರನ ಸಾವು. ನವಲಗುಂದದ…

ಫೆ.27,28 ರಂದು ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 27 ಮತ್ತು 28 ರಂದು ಜಿಲ್ಲಾ ಸಾಹಿತ್ಯ ಭವನದಲ್ಲಿ ಜರುಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಶರಣು ಗೋಗೇರಿ ಹೇಳಿದರು.

ನಗರ ಸಭೆ ಚುನಾವಣೆ: 11ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 11  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 11ನೇ ವಾರ್ಡನಲ್ಲಿ…