ಉತ್ತರಪ್ರಭ ಸುದ್ದಿ ಗದಗ:

ಭಾರತೀಯ ಜೀವ ವಿಮಾ ನಿಗಮ (ಎಲ್.ಐ.ಸಿ) ಪ್ರತಿನಿಧಿಗಳ ಮೇಲೆ ಅಭಿವೃದ್ಧಿ ಅಧಿಕಾರಿ ಅವಹೇಳನವಾಗಿ ದರ್ಪ ತೋರಿರುವ ಘಟನೆ ಇದಾಗಿದೆ.

ಈ ಕೂರಿತು ಪತ್ರಿಕಾ ಹೇಳಿಕೆ ನೀಡಿರುವ ಭಾರತಿಯ ಜೀವವಿಮಾ ನಿಗಮದ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಸೋಮು ಲಮಾಣಿ ದಿ. 3.4.2023ರಂದು ನಾನು ಎಲ್.ಐ.ಸಿ ಕಛೇರಿಯಲ್ಲಿ ಹಣ ಪಾವತಿಸಲು ಹೋದ ಸಮಯದಲ್ಲಿ ಏಕಾ ಏಕಿ ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಸಿ.ಸಿದ್ದಾರ್ಥನ್ ಬಂದು ನಿನು ಪ್ರತಿನಿಧಿಗಳ ಸಂಘದ ಅಧ್ಯಕ್ಷನಾದರೆ ದೋಡ್ಡವನೆ, ನಾನು ಇಲ್ಲಿನ ಅಧಿಕಾರಿ, ಎಂದು ಏಕ ವಚನದಲ್ಲಿ ಮಾತನಾಡುವದಲ್ಲದೆ, ನಿನ್ನ ಕೇಲಸವನ್ನು ಹೇಗೆ ಮಾಡುತ್ತಿಯಾ ನೋಡೊನ ಎಂದು ಅವಹೇಳಿಸಿದ್ದಾರೆ. 

ಇವರಿಗೆ ಕನಿಷ್ಠ ತಿಳಿವಳಿಕೆ ಇಲ್ಲದ ರೀತಿಯಲ್ಲಿ ನಿಂಧನೆ ಮಾಡಿದ್ದು, ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳಿಗೆ ಅವಮಾನ ಮಾಡಿರುತ್ತಾರೆ ಹಾಗೂ ಎಲ್ಲಾ ಪ್ರತಿನಿಧಿಗಳಿಗೆ ಶೋಷಣೆ ಮಾಡುತ್ತಾ ಬಂದಿರುವದನ್ನು ಬಲವಾಗಿ ಖಂಡಿಸುತ್ತೆನೆ, ಅವರು ಹೀರಿಯ ಅಧಿಕಾರಿಯಾಗಿದ್ದು ಅವರ ವಯಸ್ಸಿಗೆ ಶೋಭೆ ತರುವಂತಹದಲ್ಲಾ. ಸಂಘದ  ಶ್ರಯೋಭಿವೃದ್ಧಿಗೆ ಸಹಿಸದೆ, ಈ ರೀತಿ ಅಪಮಾನ ಮಾಡಿರುತ್ತಾರೆ, ಈ ಕೂಡಲೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಾಮಾಜಿಕ ಹೋರಾಟದೊಂದಿಗೆ, ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಪತ್ರಿಕಾ ಪ್ರಕಟನೆಯ ಮೂಲಕ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರ ಆಯ್ಕೆ

ಉತ್ತರಪ್ರಭ ಸುದ್ದಿಶಿರಹಟ್ಟಿ : ತಾಲೂಕಿನ ಅಲಗಿಲವಾಡ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಮರಿಯಪ್ಪ…

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು 12 ವಾರ್ಡನಲ್ಲ ಬಿಜೆಪಿ

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು…

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.