ಉತ್ತರಪ್ರಭ ಸುದ್ದಿ ಆಲಮಟ್ಟಿ:
2023ರ ಪದ್ಮ ಭೂಷಣ ಪ್ರಶಸ್ತಿ ಪುರಸ್ಕರಿಸಿದ ಸಾಧಕಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ಯವರು ಆಲಮಟ್ಟಿಗೆ ಸಮೀಪದ ಮುತ್ತಗಿ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಅವರನ್ನು ಗ್ರಾಮಸ್ಥರು, ಗಣ್ಯರು ಆತ್ಮೀಯವಾಗಿ ಹೃದಯಸ್ಪರ್ಶಿ ಸನ್ಮಾನಿಸಿ ಗೌರವಿಸಿದರು.
ಸಾಧಕಿ ಸುಧಾಮೂರ್ತಿಗೆ ಮುತ್ತಗಿ ಗ್ರಾಮಸ್ತರಿಂದ ಸಂಮಾನ..!
