ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ

ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.

65- ಶಿರಹಟ್ಟಿ– ಶೇ. 33.16

66-ಗದಗ– ಶೇ. 40.50

67-ರೋಣ– ಶೇ. 40.46

68-ನರಗುಂದ -ಶೇ. 42.41

ಒಟ್ಜಾರೆ ಗದಗ ಜಿಲ್ಲೆಯ ಸರಾಸರಿ ಶೇ.- 38.98 ರಷ್ಟು ಮತದಾನ ವಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 187 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 187 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾದಂತಾಗಿದೆ.

ದೇವಸ್ಥಾನ ಆರಂಭದ ಬಗ್ಗೆ ಮುಜರಾಯಿ ಸಚಿವರು ಹೇಳಿದ್ದೇನು..?

ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.

ಕಾಲೇಜ್ ಆರಂಭಕ್ಕೆ ಸರ್ಕಾರದ ಮಾರ್ಗಸೂಚಿ

ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟ ಕಾಲೇಜು ಆರಂಭಗೊಳ್ಳುತ್ತಿವೆ‌. ಹೀಗಾಗಿ ಕಾಲೇಜು ಆರಂಭಗೊಳ್ಳುತ್ತಿರುವ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನದ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಖಾಸಗಿ ವೈದ್ಯರು ವೃತ್ತಿ ಪರತೆ ಮರೆತರೆ ಶಿಕ್ಷೆ ಕಟ್ಟಿಟ್ಟ ಬುತ್ತಿ!

ಖಾಸಗಿ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.