ಉತ್ತರಪ್ರಭ ಸುದ್ದಿ ಗದಗ:
ಇಂದು ವಿಧಾನಸಭಾ ಚುನಾವಣೆಯ ಮತ ಎಣಕೆ ಶುರುವಾಗಿದ್ದು, ರೋಣ ಮತಕ್ಷೇತ್ರದ ಮೊದಲನೆ ಸುತ್ತು ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆಯ ಪೈಪೊಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್ ಪಾಟೀಲ 476 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

Leave a Reply

Your email address will not be published. Required fields are marked *

You May Also Like

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ : ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಮೇಘನ್.ಎಚ್.ಕೆ

ಎಚ್.ಕೆ.ಮೇಘನ್: ನೀಟ್ ಪರೀಕ್ಷೆಯಲ್ಲಿ 5ನೇ ರ್ಯಾಂಕ್​ ಬಂದಿರುವುದು ಸಂತಸವನ್ನು ತಂದಿದೆ. ದೆಹಲಿಯ ಏಮ್ಸ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ಗೆ ಸೇರಬೇಕು ಎಂದುಕೊಂಡಿದ್ದೇನೆ. ವೈದ್ಯನಾಗಬೇಕೆಂಬ ಕನಸು ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಬಂದ ತಕ್ಷಣವೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ಕರೊನಾ ರಜೆ ಸಿಕ್ಕ ಕಾರಣ ಓದಲು ಮತ್ತಷ್ಟು ಅವಕಾಶ ಸಿಕ್ಕಂತಾಯಿತು. ಈ ಸಾಧನೆಗೆ ಎಲ್ಲ ಪ್ರೋತ್ಸಾಹ ನೀಡಿದ ನನ್ನ ಪಾಲಕರಿಗೆ ಹಾಗೂ ಉಪನ್ಯಾಸಕರಿಗೆ ಧನ್ಯವಾದಗಳು ಎಂದು ಹೇಳಿ

ರಾಜ್ಯದಲ್ಲಿಂದು 5007 ಕೊರೊನಾ ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 5007 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 85870 ಕ್ಕೆ ಏರಿಕೆಯಾದಂತಾಗಿದೆ.

ಲಾಕ್ ಡೌನ್ ನಲ್ಲೂ ನಿಮಗೆ ಬರ್ತಡೇ ಆಚರಣೆ ಬೇಕಿತ್ತಾ ಸಿಪಿಐ ಸಾಹೇಬರೇ??

ದೇಶದಲ್ಲಿ ಲಾಕ್ ಡೌನ್ ಇದ್ದಾಗಲೂ ನಮ್ಮ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ್ ಸಗರಿ ಲಾಕ್ ಡೌನ್ ಮದ್ಯದಲ್ಲೂ ಜನರ ಗುಂಪಿನ ಮದ್ಯೆ ನಿಂತು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ? ಎಂದು ಜಿಲ್ಲೆಯಲ್ಲೀಗ ಜನ ಮಾತಾಡಿಕೊಳ್ಳುತ್ತಿದ್ದಾರೆ.

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ವಿಧಿವಶ

ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ. (85) ತಡರಾತ್ರಿ ನಿಧನರಾಗಿದ್ದಾರೆ.