ನಿಧನ ಸುದ್ದಿ:
ಉತ್ತರಪ್ರಭ ಸುದ್ದಿ ಗಜೇಂದ್ರಗಡ :

ಪಟ್ಟಣದ ಹಿರಿಯ ಮಹಿಳೆ ಶ್ರೀಮತಿ ಪ್ರೇಮಲಾಬಾಯಿ ಚಂದಪ್ಪ ರಾಠೋಡ(85) ಇವರು ಸೋಮವಾರ ನಿಧನರಾದರು. ಇವರು ತಮ್ಮ ಮ್ಮಕ್ಕಳು, ಮೊಮ್ಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ದಿ.19.11.2024 ಮಂಗಳವಾರ 12ಗಂಟೆಗೆ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕಾ ಅಭಿಯಾನ

ಉತ್ತರಪ್ರಭ ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18…

ಗದಗ ಜಿಲ್ಲೆಯಲ್ಲಿ ಒಂದೇ ದಿನ 105 ಬೈಕ್ ಸೀಜ್: 71 ಕೇಸ್ ದಾಖಲು

ಗದಗ: ಜಿಲ್ಲೆಯಾದ್ಯಂತ ಐದು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದಾಗ್ಯೂ ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿ ರಸ್ತೆಗಿಳಿದ 105 ವಾಹನಗಳನ್ನು ಸೀಜ್ ಮಾಡಿ, ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ 71 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಎಸ್ಪಿ ಯತೀಶ್ ಎನ್ ತಿಳಿಸಿದ್ದಾರೆ.

ಗದಗ ಜಿಲ್ಲೆ ಗ್ರಾಮಗಳು ಗಡಗಡ: ಯಾವ ತಾಲೂಕಿನಲ್ಲಿ ಎಷ್ಟು ಕೊರೊನಾ ಪ್ರಕರಣ?

ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು…

ಗದಗ ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 176…