ದಿ. ಪೀರಪ್ಪ ಲಚ್ಚಪ್ಪ ಮಾಳಗಿಮನಿ (95)
ಸಾ: ಮುರಡಿ ತಾಂಡಾ, ತಾ: ಮುಂಡರಗಿ, ಜಿಲ್ಲೆ: ಗದಗ.

ನಮ್ಮ ಕುಟುಂಬದ ಹಿರಿಯರು ಮತ್ತು ಎಲ್ಲರಿಗೂ ಪ್ರೀತಿಪಾತ್ರರಾಗಿದ್ದ ದಿ. ಶ್ರೀ ಪೀರಪ್ಪ ಲಚ್ಚಪ್ಪ ಮಾಳಗಿಮನಿ ಇವರು ದಿನಾಂಕ: 10-05-2025 ರ ಶನಿವಾರ ಸಾಯಂಕಾಲ ವಯೊಸಹಜ ಕಾಯಿಲೆಯಿಂದ ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದಾಗಿ ಪ್ರಾರ್ಥಿಸೋಣ.
ಇವರು ತಮ್ಮ ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ ಎಂದು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತರ ಅಂತ್ಯಕ್ರಿಯೆಯು ದಿನಾಂಕ: 11-05-2025ರ ಭಾನುವಾರ ಮಧ್ಯಾಹ್ನ 1:00 ಗಂಟೆಗೆ ತಮ್ಮ ಸ್ವಗ್ರಾಮ ಮುರುಡಿತಾಂಡಾದಲ್ಲಿ ನೆರವೆರಿಸಲಾವುದು ಎಂದಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ನೂತನ ಗದಗ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ನೇಮಕ..!

ಉತ್ತರಪ್ರಭ, ಗದಗ :ಗದಗ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸಿ.ಎನ್.ಶ್ರೀಧರ ಇವರನ್ನು ತಕ್ಷಣವೆ ಜಾರಿಬರುವಂತೆ ರಾಜ್ಯ ಸರ್ಕಾರ…

ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ: ವಿಧಾನಸೌಧ ಚಲೋ

ಉತ್ತರಪ್ರಭ ಸುದ್ದಿಗದಗ: ರಾಜ್ಯದಲ್ಲಿ ನಡೆಯುತ್ತಿರುವ ಕುರಿಗಾಹಿಗಳ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅವರಿಗೆ ಭದ್ರತೆಯನ್ನು ಕಲ್ಪಿಸಬೆಕೇಂದು…

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

ಗಜೇಂದ್ರಗಡ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ 

ಗಜೇಂದ್ರಗಡ: ತೀವೃ ಕುತೂಹಲ ಕೆರಳಿಸುವುದಲ್ಲದೇ, ಪೈಪೋಟಿಗೆ ಕಾರಣವಾಗಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ ಮಂಗಳವಾರ ರಾತ್ರಿ ಪ್ರಕಟವಾಗಿದೆ.