ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು 25/3/2021ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಡಿಯೋಣ ಬಾ ಅಭಿಯಾನ

ಬೇಸಿಗೆ ಅವಧಿಯಲ್ಲಿ ತಾಲೂಕೀನ ಗ್ರಾಮೀಣ ಪ್ರದೇಶದ ಜನರಿಗೆ ಕೆಲಸ ಒದಗಿಸುವ ಉದ್ದೇಶದಿಂದ ಮಹಾತ್ಮಗಾಂಧಿ ರಾಷ್ಟಿಯ ಉದ್ದಯೋಗ ಖಾತರಿ ಯೋಜನೆಯಡಿ ಮಾರ್ಚ 15 ರಿಂದ ಮೂರು ತಿಂಗಳವರೆಗೆ ದುಡಿಯೋಣ ಬಾ ಅಭಿಯಾನ ಹಮ್ಮಿಕೋಳ್ಳಲಾಗಿದೆ.

ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ

ಸಾರಿಗೆ ಇಲಾಖೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಲ್ಲಿನ ಮೇಲ್ವಿಚಾರಕರನ್ನು ಬಿಟ್ಟು ಮೂರು ಮತ್ತು ನಾಲ್ಕನೇ ಶ್ರೇಣಿಯ ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿ ಮಂಗಳವಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಕೆ.ಪಿ.ಎಸ್.ಸಿ ಪರೀಕ್ಷೆ ದಿನಾಂಕ ನಿಗದಿ

ಸಹಾಯಕ/ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ 24-1-21 ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ.

ರಾಜ್ಯ ಸರ್ಕಾರದಿಂದ 13,341 ಉದ್ಯೋಗ ಸೃಷ್ಠಿ

ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ನರೇಗಾ : ಗದಗ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆವ್ಹಾನ

ಗದಗ: ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ, ಗದಗ ಜಿಲ್ಲಾ ಪಂಚಾಯತಿ ಗಜೇಂದ್ರಗಡ, ಲಕ್ಷ್ಮೇಶ್ವರ ತಾಲೂಕು ಪಂಚಾಯತಿಗಳಲ್ಲಿನ…