ಡಾ.ಆನಂದ್ ಪಾಟೀಲ್ ಸಂದರ್ಶನ : ಮಧು ಮೇಹ ರಕ್ತದೊತ್ತಡ, ಹೃದಯ ಕಾಯಿಲೆ, ಎಚ್ಐವಿ ಇರುವವರು ಕೊರೊನಾ ಬಗ್ಗೆ ವಹಿಸಬೇಕಾದ ಮುಂಜಾಗೃತೆಗಳೇನು?
ಮೇಹ ರಕ್ತದೊತ್ತಡ, ಹೃದಯ ಕಾಯಿಲೆ, ಎಚ್ಐವಿ ಇರುವವರು ಕೊರೊನಾ ಬಗ್ಗೆ ವಹಿಸಬೇಕಾದ ಮುಂಜಾಗೃತೆಗಳು ಹಾಗೂ ಕ್ವಾರಂಟೈನ್ ಅವಧಿ ಮುಗಿದ ಮೇಲಿನ ನಮ್ಮ ಜೀವನ ಶೈಲಿ ಹೇಗಿರಬೇಕು. ಇಂತಹ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ತಜ್ಞ ವೈದ್ಯ ಡಾ.ಆನಂದ್ ಪಾಟೀಲ್(ಮೊ.8073475549) ಇವರೊಂದಿಗೆ ಡಾ. ಬಸವರಾಜ್ ಡಿ ತಳವಾರ (ಮೊ.9148874739) ಅವರು ನಡೆಸಿದ ಸಂದರ್ಶನ ಇಲ್ಲಿದೆ…