ಗದಗ ರಾಜ್ಯ ಲಕ್ಷ್ಮೇಶ್ವರ:ಬತ್ತಿದ ಬೋರ್ ವೆಲ್ ನಲ್ಲಿ ಜಲಲ ಧಾರೆ…! ಅಂತರ್ಜಲ ಹೆಚ್ಚಳದಿಂದ ಬತ್ತಿದ ಕೊಳವೆ ಬಾವಿಯಲ್ಲಿ ನೀರು ಚಿಮ್ಮುತ್ತಿದೆ. ಇದರಿಂದ ರೈತರಲ್ಲಿ ಸಂತಸ ಮೂಡಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಉತ್ತರಪ್ರಭSeptember 24, 2020