ರಾಜ್ಯ ಬಿಎಸ್ವೈ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲ ವಜುಭಾಯಿ ವಾಲಾ ಮಹಾಮಾರಿ ಕರೊನಾ ವೈರಸ್ನಿಂದ ಉಂಟಾದ ಕಠಿಣ ಪರಿಸ್ಥಿತಿನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶ್ವಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು. ಉತ್ತರಪ್ರಭJanuary 28, 2021