Browsing Tag
ಅರ್ಜಿ ಆಹ್ವಾನ
3 posts
ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ
ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.