ರಾಜ್ಯ ಆನ್ ಲೈನ್ ವಂಚನೆ – ಶಿಕ್ಷಕರೇ ಇವರ ಟಾರ್ಗೆಟ್! ಕೊಪ್ಪಳ : ಆನ್ ಲೈನ್ ವಂಚಕರು ಇಲ್ಲಿ ಶಿಕ್ಷಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಶಿಕ್ಷಕರ ಖಾತೆಗೆ ಕನ್ನ ಹಾಕಿ, ವಂಚಿಸುತ್ತಿರುವ ನೂರಾರು ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬರುತ್ತಿವೆ. ಉತ್ತರಪ್ರಭNovember 5, 2020