ರಾಜ್ಯ ಇಂದೂ ಆರ್ಭಟಿಸಲಿದ್ದಾನೆ ಮಳೆರಾಯ – ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದ್ದು, ಇಂದು 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಪ್ರಭOctober 16, 2020