ರಾಷ್ಟ್ರ ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದ ಐವರ ಸಾವು – ಹಲವರು ಗಂಭೀರ ತಿರುವನಂತಪುರಂ : ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವಿಸಿದ ಐವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ನನಲ್ಲಿ ನಡೆದಿದೆ. ಉತ್ತರಪ್ರಭOctober 20, 2020