ಗದಗ ರಾಜ್ಯ ದುಷ್ಕರ್ಮಿಗಳ ದುಷ್ಕೃತ್ಯಕ್ಕೆ ಕೈಸೇರಬೇಕಿದ್ದ ಲಕ್ಷಾಂತರ ಆದಾಯದ ಬೆಳೆ ನಾಶ ನಾಶ! ರೈತರಿಗೆ ಭೂತಾಯಿಯೇ ಎಲ್ಲವೂ. ಆದರೆ ಭೂತಾಯಿಯನ್ನು ನಂಬಿ ಇನ್ನೇನು ಮೆಣಸಿನಕಾಯಿ, ಈರುಳ್ಳಿ ಬೆಳೆ ಕೈಸೇರುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದ ಅನ್ನದಾತನಿಗೆ ಬುಧುವಾರದ ಬೆಳಕು ಆಘಾತದ ಸುದ್ದಿಯನ್ನು ಹೊತ್ತು ತಂದಿತ್ತು. ಉತ್ತರಪ್ರಭNovember 4, 2020
ರಾಜ್ಯ ಈರುಳ್ಳಿ ಬೆಳೆದ ರೈತನ ಬದುಕು ಬೀದಿಗೆ…ಈರುಳ್ಳಿ ಕಂಡರೆ ಓಡುತ್ತಿರುವ ಗ್ರಾಹಕ! ಬೆಂಗಳೂರು : ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಹೀಗಾಗಿ ಈರುಳ್ಳಿಯನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ. ಉತ್ತರಪ್ರಭOctober 23, 2020