ಗದಗ ರಾಜ್ಯ ಶಾರ್ಟ್ ಸರ್ಕ್ಯೂಟ್: ಭಾರತ್ ಗ್ಯಾಸ್ ವಿತರಣಾ ಕಚೇರಿಯಲ್ಲಿ ಬೆಂಕಿ! ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ. ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ. ಉತ್ತರಪ್ರಭApril 25, 2021