ಮುಖ್ಯಸುದ್ದಿ ರಾಜ್ಯ ಯಾವ ಜಿಲ್ಲೆಯ ಪೊಲೀಸರಿಗೆ ಕೊರೊನಾ ಬರುವುದಿಲ್ಲವೋ ಆ ಜಿಲ್ಲೆಯೇ ಗ್ರೀನ್ ಜೋನ್! ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉತ್ತರಪ್ರಭJune 2, 2020