ಗ್ಲಾಮರ್ ಲೋಕ ನಟಿ ಕಂಗನಾ ವಿರುದ್ಧ ಮತ್ತೊಮ್ಮೆ ಮುಗಿಬಿದ್ದ ರಾಖಿ! ಮುಂಬಯಿ : ನಟಿ ಕಂಗನಾ ರಣಾವತ್ ಅವರ ವಿರುದ್ಧ ಡವ್ ರಾಣಿ ರಾಖಿ ಸಾವಂತ್ ಮತ್ತೊಮ್ಮೆ ಮುಗಿ ಬಿದ್ದಿದ್ದಾರೆ. ಈ ಬಾರಿ ಮಹಾರಾಷ್ಟ್ರ ಸರ್ಕಾರ ಹಾಗೂ ಸಿಎಂ ಉದ್ಧವ್ ಠಾಕ್ರೆ ಅವರ ಕ್ಷಮೆ ಕೇಳಬೇಕು ಎಂದು ನಟಿ ರಾಖಿ ಸೂಚಿಸಿದ್ದಾರೆ. ಉತ್ತರಪ್ರಭOctober 11, 2020