ರಾಜ್ಯ ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ. ಉತ್ತರಪ್ರಭNovember 12, 2020