ಉತ್ತರ ವಿಶೇಷ ಗಜೇಂದ್ರಗಡ: ಕೋವಿಡ್ ಕೇರ್ ಸೆಂಟರ್ ಸ್ಥಳಾಂತರ ಗಜೇಂದ್ರಗಡ: ಕೋವಿಡ್ ಸೊಂಕಿತರ ಆರೈಕೆಗಾಗಿ ಪಟ್ಟಣದಲ್ಲಿ ತೆರೆಯಲಾಗಿದ್ದ ಕೋವಿಡ್ ಕೇರ್ ಸೆಂಟರ್ ಇದೀಗ ಸಮೀಪದ ಕಾಲಕಾಲೇಶ್ವರ ಗ್ರಾಮ ಬಳಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಗಿದೆ. ಉತ್ತರಪ್ರಭMay 28, 2021