ಶಿಕ್ಷಣ ಸದ್ಯ ಶಾಲೆ ಪ್ರಾರಂಭಿಸುವ ಯೋಚನೆ ಸರ್ಕಾರದ ಮುಂದಿಲ್ಲ: ಸಚಿವ ಸುರೇಶ್ ಕುಮಾರ್ ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಉತ್ತರಪ್ರಭSeptember 29, 2020