ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಗ್ರಾಮಪಂಚಾಯಿತಿಗೆ ಸದಸ್ಯರ ನೇಮಕ: ಕಾಂಗ್ರೆಸ್ ವಿರೋಧ ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರ ನಿಯೋಗ ಮೂಲಕ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತು. ಉತ್ತರಪ್ರಭMay 22, 2020