ಕೊರೊನಾ ತಂದ ಸಂಕಷ್ಟ – ಉದ್ಯೋಗಸ್ಥರಲ್ಲಿ ಮನೆ ಮಾಡುತ್ತಿದೆ ಒತ್ತಡ!

ನವದೆಹಲಿ : ಕೊರೊನಾ ಹಾವಳಿಯಿಂದ ಇಡೀ ಜಗತ್ತೇ ಇಂದು ಆತಂಕದಲ್ಲಿ ಕಾಲ ಕಳೆಯುತ್ತಿದೆ. ಇದು ಉದ್ಯೋಗದ ಮೇಲೆಯೂ ಪರಿಣಾಮ ಬೀರಿದೆ. ಇದರಿಂದಾಗಿ ಉದ್ಯೋಗಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಅಧ್ಯಯನವೊಂದು ತಿಳಿಸಿದೆ.