ರಾಷ್ಟ್ರ ದೆಹಲಿಯಲ್ಲಿ ಕೆಲ ರಿಯಾಯಿತಿಯೊಂದಿಗೆ ಜೂ.7ರವರೆಗೂ ನಿರ್ಬಂಧ ಮುಂದುವರಿಕೆ ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಕ್ಡೌನ್ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗದ ಕಾರಣ, ಕೆಲ ರಿಯಾಯಿತಿಯೊಂದಿಗೆ ಲಾಕ್ಡೌನ್ ನಿರ್ಬಂಧಗಳು ಬರುವ ಜೂನ್ 7 ವರೆಗೂ ಮುಂದುವರೆಯಲಿದೆ. ಉತ್ತರಪ್ರಭMay 30, 2021