ಮುಖ್ಯಸುದ್ದಿ ರಾಷ್ಟ್ರ ಉತ್ತರಪ್ರದೇಶ: ಕಂಡವರ ಮನೆಗೆ ಕೇಸರಿ ಬಳಿದ ಮನೆಹಾಳರು ಯೋಗಿ ಆದಿತ್ಯನಾಥರ ಆಡಳಿತದಲ್ಲಿ ಉತ್ತರಪ್ರದೇಶ ‘ಜಂಗಲ್ ನ್ಯಾಯ’ ಕಡೆ ಮುಖ ಮಾಡುತ್ತಿದೆಯೇ? ನಗರವೊಂದರ ಏರಿಯಾದ ಎಲ್ಲ ಮನೆಗಳ ಹೊರ ಗೋಡೆಗಳಿಗೆ ಕೆಲವು ಮನೆಹಾಳರು ಆ ಮನೆಯವರ ವಿರೋಧ ಲೆಕ್ಕಿಸದೇ ಕೇಸರಿ ಬಣ್ಣ ಬಳಿದು ವಿಕಾರಗೊಳಿಸಿದ್ದಾರೆ. ಉತ್ತರಪ್ರಭJuly 14, 2020