ಕೋವಿಡ್ ನಿಂದ ಮೃತ ಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ

ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಕೊರೊನಾ ವೈರಾಣು ಸೋರಿಕೆಯ ಬಗ್ಗೆ ಬ್ರಿಟನ್ ಗುಪ್ತಚರ ಏಜನ್ಸಿ ನೀಡಿದ ವರದಿ

ಲಂಡನ್: ಕಳೆದ ಎರಡು ವರ್ಷದಿಂದ ಕೊರೋನಾ ಹಾವಳಿಯಿಂದ ಡೀ ಜಗತ್ತೇ ಸಂಕಷ್ಟಕ್ಕೀಡಾಗಿದೆ. ಚೀನಾದ ವುವಾನ್ ನಿಂದಲೇ ಕೊರೊನಾ ಸೋಂಕು ಆರಂಭವಾಯಿತು ಎನ್ನಲಾಗ್ತಿದೆ.

ಕಟ್ಟಡ ಕಾರ್ಮಿಕರು ಲಾಕ್ ಡೌನ್ ಪರಿಹಾರಧನ ಪಡೆಯಲು ಇರುವ ಷರತ್ತುಗಳೇನು?

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಿಸಿರುವಂತೆ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರೂ.3,000 ಲಾಕ್ ಡೌನ್ ವಿಶೇಷ ಪರಿಹಾರಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಕೋವಿಡ್-19 ನಿಯಂತ್ರಣ: ಲಾಕ್ಡೌನ್‍ನಿಂದ ಕೆಲವು ಚಟುವಟಿಕೆಗಳಿಗೆ ವಿನಾಯ್ತಿ

ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿರುವ ಗದಗ ತಾಲೂಕು ಹೊರತುಪಡಿಸಿ ಜಿಲ್ಲೆಯ ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ಮತ್ತು ನರಗುಂದ ತಾಲೂಕುಗಳಲ್ಲಿ ಕೈಗಾರಿಕೆ, ವ್ಯಾಪಾರ ಪ್ರಾರಂಭಿಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.