ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..! ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು.… ಉತ್ತರಪ್ರಭJuly 2, 2020
ಮುಖ್ಯಸುದ್ದಿ ರಾಜ್ಯ ಕೊರೊನಾ ಪಾಸಿಟಿವ್ ಆರೋಗ್ಯ ಕೇಂದ್ರದ ನೌಕರ ಬಲಿ! ಬಾಗಲಕೋಟೆ: ಬೆನ್ನ ಬಿಡದೆ ಕಾಡುತ್ತಿರುವ ಮಾಹಾಮಾರಿಗೆ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ… ಉತ್ತರಪ್ರಭJune 29, 2020
ಮುಖ್ಯಸುದ್ದಿ ರಾಜ್ಯ ಅಕ್ಕನಿಗೆ ಕೊರೊನಾ ಸೋಂಕು – ತಂಗಿಯ ಮದುವೆ ರದ್ದು! ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಸವಣೂರು –… ಉತ್ತರಪ್ರಭJune 29, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೊರೊನಾಕ್ಕೆ ಬೆಚ್ಚಿಬಿದ್ದ ಕರುನಾಡು: ಸೋಂಕಿತರ ಸಂಖ್ಯೆ 1267, ಯಾವ ಜಿಲ್ಲೆಯಲ್ಲಿ ಎಷ್ಟು..? ಬೆಂಗಳೂರು: ರಾಜ್ಯದಲ್ಲಿಂದು 1267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 13190… ಉತ್ತರಪ್ರಭJune 28, 2020
ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಗದಗ ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್! ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 170… ಉತ್ತರಪ್ರಭJune 28, 2020
ಗದಗ ಮುಖ್ಯಸುದ್ದಿ ಜನರಿಗೆ ಆತಂಕ: ಮುಂಡರಗಿಗೆ ಕೊರೊನಾ ಕಾಟ..! ಮುಂಡರಗಿ: ಈಗಾಗಾಗಲೇ ಕೆಲದಿನಗಳಿಂದ ಕೊರೊನಾ ಕಾಟ ಹೆಚ್ಚಾಗಿದ್ದರಿಂದ ಗದಗ ಜಿಲ್ಲೆಯ ಮುಂಡರಗಿ ಜನರಿಗೆ ಆತಂಕ ಹೆಚ್ಚಾಗುತ್ತಲೇ… ಉತ್ತರಪ್ರಭJune 28, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೊರೊನಾ ಖರ್ಚು ವೆಚ್ಚದ ಕುರಿತು ಶ್ವೇತಪತ್ರ ಹೊರಡಿಸಿ: ಸಿದ್ದರಾಮಯ್ಯ ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟಲು ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳು… ಉತ್ತರಪ್ರಭJune 28, 2020
ಗದಗ ಮುಖ್ಯಸುದ್ದಿ ರಾಜ್ಯ ಗದಗ ಜಿಲ್ಲೆಯಲ್ಲಿ ಕೊರೊನಾ ಭಯ!: ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆಯಾ ಜಿಮ್ಸ್..! ಗದಗ: ನಿನ್ನೆ ರಾತ್ರಿಯಿಂದಲೇ ಕೊರೊನಾ ಪಾಸಿಟಿವ್ ಎಂದು 30 ಸೊಂಕಿತರ ಲೀಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ… ಉತ್ತರಪ್ರಭJune 28, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿ ಬೆಂಗಳೂರು : ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿಗೊಳಿಸಲು… ಉತ್ತರಪ್ರಭJune 28, 2020
ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ಸಾವಿನ ಸಂಖ್ಯೆ 3 ಕ್ಕೆ ಏರಿಕೆ! ಗದಗ: ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ 95 ವರ್ಷದ ವೃದ್ಧೆ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ… ಉತ್ತರಪ್ರಭJune 27, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೊರೊನಾ ಏರಿಕೆ:ಕೆಲವು ಪ್ರದೇಶಗಳು ಸೀಲ್ ಡೌನ್ ಎಂದ ಬಿಎಸ್ವೈ ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಆದ್ದರಿಂದ ಕೆಲವು ಪ್ರದೇಶಗಳನ್ನು ಸೀಲ್ ಡೌನ್… ಉತ್ತರಪ್ರಭJune 25, 2020
ಮುಖ್ಯಸುದ್ದಿ ರಾಷ್ಟ್ರ ನಿನ್ನೆ ಒಂದೇ ದಿನ ದಾಖಲೆಯ ಸೋಂಕಿತರು ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ.… ಉತ್ತರಪ್ರಭJune 24, 2020