ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್! ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79… ಉತ್ತರಪ್ರಭJune 22, 2020
ಮುಖ್ಯಸುದ್ದಿ ರಾಜ್ಯ ಕನಕಪುರದಲ್ಲಿ ಇಂದಿನಿಂದ ಸ್ವಯಂ ಪ್ರೇರಿತ ಲಾಕ್ ಡೌನ್! ರಾಮನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕನಕಪುರ ಜನ ಆತಂಕದಲ್ಲಿ ದಿನ… ಉತ್ತರಪ್ರಭJune 22, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೊರೊನಾ ಸಂಕಷ್ಟ: ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತುರ್ತು ಸಭೆ… ಉತ್ತರಪ್ರಭJune 22, 2020
ಆರೋಗ್ಯ ರಾಜ್ಯ ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..? ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9150… ಉತ್ತರಪ್ರಭJune 21, 2020
ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಗದಗನಲ್ಲಿಂದು 18 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆ ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78… ಉತ್ತರಪ್ರಭJune 21, 2020
ಮುಖ್ಯಸುದ್ದಿ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಸೋಂಕು! ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ… ಉತ್ತರಪ್ರಭJune 21, 2020
ಮುಖ್ಯಸುದ್ದಿ ರಾಷ್ಟ್ರ ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿರುವ ಮಹಾಮಾರಿ! ನವದೆಹಲಿ: ದೇಶದಲ್ಲಿ ಶರವೇಗದಲ್ಲಿ ಹಬ್ಬುತ್ತಿರುವ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಆತಂಕ ಮೂಡಿಸುತ್ತಿದೆ.… ಉತ್ತರಪ್ರಭJune 21, 2020
ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..! ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ… ಉತ್ತರಪ್ರಭJune 20, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಕೊರೋನಾ ವೈರಸ್ ಗೆ ಗ್ಲೆನ್ ಮಾರ್ಕ್ ಸಂಸ್ಥೆಯ ಫ್ಯಾಬಿಫ್ಲೂ ಅಸ್ತ್ರ ದೆಹಲಿ: ಜಗತ್ತಿನ ಬಹುತೇಕ ರಾಷ್ಟ್ರಗಳನ್ನು ತನ್ನ ತೆಕ್ಕೆಗೆ ಎಳೆದುಕೊಂಡು ಜನರನ್ನು ಬಾಧಿಸುತ್ತಿರುವ ಕೊರೊನಾಗೆ ಗ್ಲೆನ್ ಮಾರ್ಕ್… ಉತ್ತರಪ್ರಭJune 20, 2020
ಮುಖ್ಯಸುದ್ದಿ ರಾಷ್ಟ್ರ ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ! ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ… ಉತ್ತರಪ್ರಭJune 20, 2020
ಆರೋಗ್ಯ ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್, ಮೃತ ಪಟ್ಟವರ ಸಂಖ್ಯೆ 10 : ಯಾವ ಜಿಲ್ಲೆಯಲ್ಲಿ ಎಷ್ಟು..? ಬೆಂಗಳೂರು: ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8281… ಉತ್ತರಪ್ರಭJune 19, 2020
ಉತ್ತರ ವಿಶೇಷ ಮುಖ್ಯಸುದ್ದಿ ಕೊರೊನಾ ಜಾಗೃತಿ ಬಗ್ಗೆ ಮಹಿಳೆಯೊಬ್ಬಳ ಮಾತುಗಳನ್ನು ನೀವೊಮ್ಮೆ ಕೇಳಲೇಬೇಕು..! ಕೊರೊನಾದ ಅನುಭವ ಮಹಿಳೆಯೊಬ್ಬರ ಬಾಯಲ್ಲಿ ಕೇಳಿ.ಮಹಿಳೆಯೊಬ್ಬರು ಕೊರೊನಾದ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ… ಉತ್ತರಪ್ರಭJune 19, 2020