ರಾಜಕೀಯ ಶಿರಹಟ್ಟಿ ತಾಲೂಕು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿವರ ಶಿರಹಟ್ಟಿ ತಾಲೂಕಿನ 14 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಸೋಮವಾರ ನಿಗದಿಪಡಿಸಿದ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಜರುಗಿತು. ಉತ್ತರಪ್ರಭFebruary 1, 2021
ಗದಗ ರಾಜ್ಯ ಮಾಗಡಿ : ಗ್ರಾಪಂ ಮಾಜಿ ಸದಸ್ಯರ ಬಣವಿಗೆ ಬೆಂಕಿ..! ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗನನ್ನು ಕಣಕ್ಕೆ ಇಳಿಸಿದ್ದರು. ಉತ್ತರಪ್ರಭDecember 20, 2020
ರಾಜ್ಯ ಗ್ರಾಪಂ ಚುನಾವಣೆ ಯಾವಾಗ ನಡೆಯಲಿವೆ ಗೊತ್ತಾ? ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಉತ್ತರಪ್ರಭNovember 6, 2020