ಎರಡು ಕಾರುಗಳ ನಡುವೆ ಭೀಕರ ಅಪಘಾತ: ಒರ್ವ ಮಹಿಳೆ ಸಾವು, 9 ಜನರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿ ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು-ಮಧುಗಿರಿ ರಾಜ್ಯ ಹೆದ್ದಾರಿಯ ಜಿ.ನಾಗೇನಹಳ್ಳಿ…