ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ

ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ

ಬಿಜೆಪಿಯಲ್ಲಿ ನಡೆಯುತ್ತಿದೆಯಂತೆ ಯಡಿಯೂರಪ್ಪ ಅವರನ್ನು ಹೊರ ಹಾಕುವ ಹುನ್ನಾರ?

ಬೆಂಗಳೂರು : ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಗಿ ಬಿದ್ದಿರುವುದಕ್ಕೆ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಿರುಗೇಟು ನೀಡಿದ್ದಾರೆ.

ನಾನು ವಿಲನ್ ಅಲ್ಲವೇ ಅಲ್ಲ, ನನ್ನದೇನಿದ್ದರು ಹಿರೋ ಪಾತ್ರ : ಸಿದ್ದರಾಮಯ್ಯ

ಸರಕಾರ ಸಿದ್ರಾಮಯ್ಯ ಬೀಳಿಸಿದ್ದು ಅಂತ ನನ್ನನ್ನು ಆರೋಪಿಸುತ್ತಾರೆ. ಆದರೆ ನಾನು ಯಾವತ್ತು ಅಂತಹ ಕೆಲಸ ಮಾಡಿಲ್ಲ. ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ ನನ್ನನ್ನು ಆರೋಪಿಸುವವರ ಮಾತು. ನಾನು ಯಾವತ್ತೂ ಹಿರೋ ವಿಲನ್ ಅಲ್ಲವೇ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ನೆಲದಲ್ಲಿ ಸೋತರೂ ಅಧಿಕಾರಕ್ಕೆ ಏರುವ ಪ್ರಯತ್ನದಲ್ಲಿ ಬಿಜೆಪಿ!?

ಹಾಸನ : ಜೆಡಿಎಸ್ ಕೋಟೆಯಲ್ಲಿ ತಂತ್ರದಿಂದ ವಶಪಡಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆಯೇ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬರುತ್ತಿವೆ. ಮೀಸಲಾತಿ ಹೆಸರಿನಲ್ಲಿ ಇಂತಹದೊಂದು ಕೃತ್ಯ ನಡೆಯುತ್ತಿದೆ ಎಂಬ ಆರೋಪ ಸದ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿದೆ.

ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ: ಮಾಜಿ ಸಿಎಂ ಎಚ್ಡಿಕೆ

ಸಿದ್ದರಾಮಯ್ಯ ಊಸುರವಳ್ಳಿ ಇದ್ದಂತೆ. ಅಧಿಕಾರದ ಲಾಲಸೆಯಿಂದಲೇ ಅವರು ಕಾಂಗ್ರೆಸ್ ಗೆ ಜಿಗಿದಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳುವ ಮೂಲಕ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಜ್ಯಸಭೆಯತ್ತ ಎಚ್.ವಿಶ್ವನಾಥ್ ಚಿತ್ತ..?

ಇತ್ತಿಚಿನ ಬೆಳವಣಿಗೆಯನ್ನು ನೋಡಿದರೆ ವಿಶ್ವನಾಥ್ ಚಿತ್ತ ರಾಜ್ಯಸಭೆಯತ್ತ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲ್ಲ ಕಾರಣಗಳಿಂದ ಶಿಘ್ರದಲ್ಲಿ ಬರಲಿರುವ ರಾಜ್ಯಸಭೆ ಚುನಾವಣೆಗೆ ಇನ್ನಷ್ಟು ಮಹತ್ವ ಬಂದಿದೆ