ಗದಗ ರಾಜ್ಯ ಜ್ಞಾನಗಿರಿಯಲ್ಲಿ ಡಿ.5 ರಂದು ದಿವ್ಯ ದೀಫೋತ್ಸವ ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದ ದಿವ್ಯ ಚೇತನ ಶಾಲಾ ಆವರಣದಲ್ಲಿ ಡಿ.5 ಶನಿವಾರ ಸಂಜೆ 2 ನೇ ವರ್ಷದ ದಿವ್ಯ ದೀಪೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಉತ್ತರಪ್ರಭDecember 4, 2020