ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ನೊಂದವರ ನೆರವಿಗೆ ದಾಸೋಹ ಕಾರ್ಯವಾಗಬೇಕು: ತೋಂಟದ ಸಿದ್ಧರಾಮಶ್ರೀಗಳು ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ. ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ. ಉತ್ತರಪ್ರಭMay 5, 2020