ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಡ್ರೈವರ್ ಕಂಡಕ್ಟರ್ ಗಳ ನಿತ್ಯ ಶೋಷಣೆಗೆ ಮುಕ್ತಿ ಎಂದು? ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕರು ಕೊರೋನಾ ವಾರಿಯರ್ಸ್ ಎಂದು ಬಾಯಿ ಮಾತಿಂದ ಹೇಳಿದರೆ ಸಾಲದು. ಪಾಪ..!, ಅವರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸುವ ಅವಶ್ಯಕತೆ ಇದೆ. ಉತ್ತರಪ್ರಭMay 26, 2020