ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ. ಉತ್ತರಪ್ರಭJune 4, 2020