ರಾಷ್ಟ್ರ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿರುವ ಪೆಟ್ರೋಲ್ ಬೆಲೆ. ಕಳೆದ ವರ್ಷ ಮೇ ತಿಂಗಳಿಂದ ಇಲ್ಲಿಯವರೆಗೆ ಪೆಟ್ರೋಲ್ ಬೆಲೆಯು 31ರೂ 95 ಪೈಸೆ ಹಾಗೂ ಡೀಸೆಲ್ ಬೆಲೆ 27ರೂ 58 ಪೈಸೆಗೆ ಏರಿಕೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಉತ್ತರಪ್ರಭJuly 17, 2021