ರಾಜ್ಯ ಪ್ರಾಮಾಣಿಕ ಗುತ್ತಿಗೆದಾರರಿಗೆ ಕಾಮಗಾರಿ ನೀಡಿ: ಹೊಂಬಾಳಿಮಠ ಸುಗನಹಳ್ಳಿ ಗ್ರಾಮದ ಆಲದಮ್ಮ ಕೆರೆಯ ಅಭಿವೃದ್ಧಿಗೆ ಟೆಂಡರ್ ಕರೆದಿದ್ದು, ಪ್ರಾಮಾಣಿಕ ಗುತ್ತಿಗೆದಾರರಿಗೆ ಅಧಿಕಾರಿಗಳು ಕಾಮಗಾರಿ ನೀಡುವುದರ ಮೂಲಕ ಸಾರ್ವಜನಿಕರ ಹಿತದೃಷ್ಟಿ ಕಾಯಬೇಕೆಂದು ಬನ್ನಿಕೊಪ್ಪ ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ ಹೊಂಬಾಳಿಮಠ ಆಗ್ರಹಿಸಿದರು. ಉತ್ತರಪ್ರಭMarch 28, 2021
ರಾಜ್ಯ ಗದಗ-ಯಲವಿಗಿ ರೈಲು ನಿರ್ಮಾಣ ಮಾಡಲು ಶಾಸಕ ರಾಮಣ್ಣ ಒತ್ತಾಯ ಈ ಸಾಲಿನ ಅಯವ್ಯಯದಲ್ಲಿ ಗದಗ ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರಕಾರದಿಂದ ಅನುದಾನ ಮೀಸಲಿಡಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಮಾನ್ಯ ಬಿ.ಎಸ್.ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಿದರು. ಉತ್ತರಪ್ರಭFebruary 18, 2021