ಕ್ರೀಡೆ ಧೋನಿ ನಿವೃತ್ತಿ ಘೋಷಿಸುವ ಸಿದ್ಧತೆಯಲ್ಲಿದ್ದಾರೆಯೇ? ಅಬುಧಾಬಿ : ಮ್ಯಾಚ್ ವಿನ್ನರ್ ಧೋನಿ ಐಪಿಎಲ್ ಗೂ ನಿವೃತ್ತಿ ಘೋಷಿಸಲಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ. ಹಾಗಂತ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡುತ್ತಿದ್ದಾರೆ. ಉತ್ತರಪ್ರಭOctober 24, 2020
ಮುಖ್ಯಸುದ್ದಿ ರಾಜ್ಯ ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಸ್ವಯಂ ನಿವೃತ್ತಿಗೆ ಆದೇಶ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದೈಹಿಕವಾಗಿ ಅಸಮರ್ಥಗೊಂಡ ನಿಗಮದ ಅಧಿಕಾರಿಗಳು/ನೌಕರರಿಗೆ ಅನ್ವಯವಾಗುವಂತೆ ಆಕರ್ಶಣೀಯ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಉತ್ತರಪ್ರಭJune 10, 2020