ರಾಜ್ಯ ಅ.25ರಂದು ನೀಲಾನಗರ ದುರ್ಗಾದೇವಿ ಜಾತ್ರೆ ಸರಳವಾಗಿ ಆಚರಣೆ ಸಮೀಪ ನೀಲಾನಗರದ ದುರ್ಗಾದೇವಿ ಜಾತ್ರೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಬಂಜಾರ ಪೀಠಾಧಿಪತಿ ಕುಮಾರ ಮಹಾರಾಜ ತಿಳಿಸಿದರು. ಉತ್ತರಪ್ರಭOctober 24, 2020