ರಾಜ್ಯ ಭಗೀರಥ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ ಭಗೀರಥ ಸಂಘದ ತಾಲೂಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಮಾಜದ ಮುಖಂಡರು ಸಭೆ ಸೇರಿ ಪದಾಧಿಕಾರಿಗಳನ್ನು ನೇಮಕ ಮಾಡಿದರು. ಉತ್ತರಪ್ರಭNovember 1, 2020